Bible Versions
Bible Books

Deuteronomy 19:6 (MHB) OPEN SCRIPTURES MORPHOLOGICAL HEBREW BIBLE

Versions

KNV   ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
ERVKN   ಆದರೆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us