Versions
KNV ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
ERVKN ನಿಮ್ಮಿಂದ ಬಹುದೂರವಿರುವ ಪಟ್ಟಣಗಳಿಗೆ ಅಂದರೆ ನೀವು ವಾಸಿಸಲಿರುವ ದೇಶದಿಂದ ದೂರವಿರುವ ಪಟ್ಟಣಗಳಿಗೆ ನೀವು ಆ ರೀತಿಯಾಗಿ ಮಾಡಬೇಕು.
IRVKN ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.