Bible Versions
Bible Books

Deuteronomy 21:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ERVKN   ಆಗ ಪಟ್ಟಣದ ಜನರು ಸೇರಿ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us