Versions
KNV ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
ERVKN ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.
IRVKN ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.