Bible Versions
Bible Books

Deuteronomy 24:18 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ERVKN   ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದುದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.
IRVKN   ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us