Bible Versions
Bible Books

Deuteronomy 26:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
ERVKN   ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಸುರಿದು ಆರಾಧಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us