Versions
KNV ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
ERVKN ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.
IRVKN ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.