Versions
KNV ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
ERVKN ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.
IRVKN ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.