Bible Versions
Bible Books

Deuteronomy 29:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಮನುಷ್ಯನ ಮೇಲೆ ಹೊಗೆ ಹಾಯುವವು. ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ERVKN   This verse may not be a part of this translation
IRVKN   ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us