Versions
KNV ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
ERVKN “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.
IRVKN {ಮರುಭೂಮಿಯಲ್ಲಿನ ಅಲೆದಾಟಗಳನ್ನು ನೆನಪಿಸಿದ್ದು} PS ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.