Bible Versions
Bible Books

Deuteronomy 2:19 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
ERVKN   ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us