Bible Versions
Bible Books

Deuteronomy 2:7 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
ERVKN   ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’
IRVKN   ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’ ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us