Bible Versions
Bible Books

Deuteronomy 30:15 (MHB) OPEN SCRIPTURES MORPHOLOGICAL HEBREW BIBLE

Versions

KNV   ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
ERVKN   “ಈ ದಿನ ನೀವು ಜೀವ ಮತ್ತು ಮರಣ; ಶುಭ ಮತ್ತು ಅಶುಭ ಇವುಗಳನ್ನು ಆಯ್ಕೆಮಾಡಿಕೊಳ್ಳಲು ನಿಮಗೆ ಅವಕಾಶ ಮಾಡಿಕೊಟ್ಟಿದ್ದೇನೆ.
IRVKN   {ಶುಭವನ್ನೇ ಆರಿಸಿಕೊಳ್ಳಬೇಕೆಂದು ಮೋಶೆ ಬೋಧಿಸಿದ್ದು} PS “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us