Bible Versions
Bible Books

Deuteronomy 32:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ERVKN   ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;
IRVKN   ಆದರೆ * ಯಥಾರ್ಥತೆಯುಳ್ಳವನು. ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ,
ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us