Bible Versions
Bible Books

Deuteronomy 34:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”
IRVKN   “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us