Bible Versions
Bible Books

Deuteronomy 4:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
ERVKN   “ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.
IRVKN   {ವಿಗ್ರಹಾರಾಧನೆ ಮಾಡಬಾರದೆಂಬ ಆಜ್ಞಾವಿಧಿಗಳು} PS ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us