Bible Versions
Bible Books

Deuteronomy 4:9 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ERVKN   ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us