Versions
KNV ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
ERVKN ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ.
IRVKN ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.