Bible Versions
Bible Books

Deuteronomy 9:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
ERVKN   ಯೆಹೋವನು ಆರೋನನನ್ನು ನಾಶಪಡಿಸುವಷ್ಟು ಕೋಪೋದ್ರಿಕ್ತನಾಗಿದ್ದನು. ನಾನು ಅವನಿಗಾಗಿ ಪ್ರಾರ್ಥಿಸಿದೆನು.
IRVKN   ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಸಮಯದದಲ್ಲಿ ಪ್ರಾರ್ಥಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us