Bible Versions
Bible Books

Ecclesiastes 11:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
ERVKN   ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us