Bible Versions
Bible Books

Ecclesiastes 12:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
ERVKN   ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us