Bible Versions
Bible Books

Ecclesiastes 2:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
ERVKN   ಅದು ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೊ ಕತ್ತಲೆಯಲ್ಲಿ ನಡೆದು ಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us