Bible Versions
Bible Books

Ecclesiastes 2:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
ERVKN   ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us