Versions
KNV ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
ERVKN ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು?
IRVKN ಇದು ಸಹ ದುರದೃಷ್ಟಕರವೇ.
ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು.
ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?