Bible Versions
Bible Books

Ecclesiastes 5:4 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ERVKN   ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ.
IRVKN   ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us