Versions
KNV ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
ERVKN ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.
IRVKN ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.