Bible Versions
Bible Books

Ecclesiastes 8:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ERVKN   ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.
IRVKN   ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us