Bible Versions
Bible Books

Ecclesiastes 8:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
ERVKN   ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟು ಹೋಗುವುದಿಲ್ಲ.
IRVKN   ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ,
ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ.
ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ,
ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us