Bible Versions
Bible Books

Ecclesiastes 9:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
ERVKN   ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.
IRVKN   ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us