Bible Versions
Bible Books

Ephesians 1:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
ERVKN   ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ.
IRVKN   ಎಫೆ 4:12,16; 5:30; ಕೊಲೊ 1:18. 1 ಕೊರಿ 12:27: ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅಥವಾ, ಅದು ಆತನನ್ನು ಪರಿಪೂರ್ಣ ಮಾಡುತ್ತದೆ; ಮತ್ತು ಆತನ ದೊರೆತನವು ಅದರ ಎಲ್ಲಾ ಭಾಗಗಳಲ್ಲಿ ಪರಿಪೂರ್ಣವಾಗಿದೆ. ಎಫೆ 3:19; 4:10; ಕೊಲೊ 3:11: ಅದು ಸಂಪೂರ್ಣತೆಯುಳ್ಳದ್ದಾಗಿದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us