Versions
KNV ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
ERVKN ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
IRVKN ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ † ರೋಮಾ. 6:4: ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.