Versions
KNV ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
ERVKN ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.
IRVKN ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.