Versions
KNV ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
ERVKN ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.
IRVKN ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ † ತೀತ. 3:4: ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು