Bible Versions
Bible Books

Esther 2:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್‌ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
ERVKN   ರಾಜಾಜ್ಞೆಯು ರಾಜ್ಯದ ಎಲ್ಲಾ ಭಾಗಗಳಲ್ಲಿ ಪ್ರಕಟಿಸಲ್ಪಟ್ಟಾಗ ಅನೇಕ ಕನ್ಯೆಯರನ್ನು ರಾಜಧಾನಿಯಾದ ಶೂಷನ್‌ಗೆ ಕರೆದುಕೊಂಡು ಬಂದರು. ಇವರನ್ನೆಲ್ಲಾ ಹೇಗೈಯ ವಶಕ್ಕೆಕೊಟ್ಟರು. ಕನ್ಯೆಯರಲ್ಲಿ ಎಸ್ತೇರಳು ಸಹ ಒಬ್ಬಳಾಗಿದ್ದಳು. ಎಸ್ತೇರಳನ್ನೂ ಅರಮನೆಗೆ ಕರೆದು ಕೊಂಡು ಹೋಗಿ ಹೇಗೈಯ ವಶಕ್ಕೆ ಕೊಟ್ಟರು.
IRVKN   ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us