Bible Versions
Bible Books

Esther 6:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
ERVKN   ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us