Bible Versions
Bible Books

Esther 9:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ERVKN   ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us