Versions
KNV ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
ERVKN ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.
IRVKN ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.