Bible Versions
Bible Books

Exodus 11:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
ERVKN   ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು.
IRVKN   {ಚೊಚ್ಚಲುಗಳ ಸಂಹಾರ} PS ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us