Bible Versions
Bible Books

Exodus 11:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
ERVKN   ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.
IRVKN   ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us