Versions
KNV ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
ERVKN ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ.
IRVKN ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’