Bible Versions
Bible Books

Exodus 12:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ERVKN   ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us