Versions
KNV ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
ERVKN ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.
IRVKN ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.