Versions
KNV ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
ERVKN ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.
IRVKN ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’ ” ಎಂದು ಆಜ್ಞಾಪಿಸಿದನು. PS