Bible Versions
Bible Books

Exodus 12:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ERVKN   ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us