Bible Versions
Bible Books

Exodus 12:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದನ್ನು ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
ERVKN   ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಪಶುಗಳನ್ನು ಕೊಯ್ಯಬೇಕು.
IRVKN   ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us