Bible Versions
Bible Books

Exodus 14:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ERVKN   ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us