Versions
KNV ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
ERVKN ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.
IRVKN ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ.
ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.