Versions
KNV ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
ERVKN ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು.
IRVKN ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು.
ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.