Versions
KNV ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
ERVKN ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ್ ಮರುಭೂಮಿಯನ್ನು ತಲುಪಿದರು.
IRVKN {ಇಸ್ರಾಯೇಲರು ಸೀನಾಯಿ ಬೆಟ್ಟಕ್ಕೆ ಬಂದದ್ದು} PS ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.