Bible Versions
Bible Books

Exodus 21:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.
ERVKN   “ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.
IRVKN   ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us